ಕ್ರೀಡೆಕೊರೋನಾವೈರಸ್ ಭೀತಿ: ಒಲಿಂಪಿಕ್ಸ್ ಗೆ ಕ್ರೀಡಾಪಟುಗಳನ್ನು ಕಳುಹಿಸಲ್ಲ ಎಂದ ಕೆನಡಾ
ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಪ್ರತಿಷ್ಠಿತ ಒಲಿಂಪಿಕ್ಸ್ ಮಹಾಕೂಟಕ್ಕೂ ಕೊರೊನಾ ವೈರಸ್ ಸೋಂಕಿನ ಭೀತಿ ತಟ್ಟಿದೆ. ಹೀಗಾಗಿ ಕ್ರೀಡಾಪಟುಗಳು, ಸಿಬ್ಬಂದಿ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕೂಟವನ್ನು ಮುಂದೂಡುವಂತೆ ಅಮೆರಿಕ ಸೇರಿದಂತೆ ಹತ್ತಕ್ಕೂಹೆಚ್ಚು ದೇಶಗಳು ಈಗಾಗಲೇ ಟೂರ್ನಿಯ ಆಯೋಜಕರನ್ನು ಒತ್ತಾಯಿಸಿವೆ