ಕ್ರೀಡೆರಾಜಕೀಯ ಬಿಟ್ಟು ಪದಕ ಗೆಲ್ಲುವ ಕಡೆ ಗಮನ ಹರಿಸಬೇಕಿತ್ತು: ವಿನೇಶ್ ಪೋಗಟ್ ನಡೆಗೆ ಚಿಕ್ಕಪ್ಪ ಮಹಾವೀರ್ ಗರಂ!
ವಿನೇಶ್ 2028ರ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವತ್ತ ಗಮನ ಹರಿಸಬೇಕೆ ಹೊರತು ರಾಜಕೀಯ ಸೇರುವ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಬೇಡವಾಗಿತ್ತು ಎಂದು ಮಹಾವೀರ್ ಸಿಂಗ್ ಫೋಗಟ್ ಹೇಳಿದ್ದಾರೆ.