ಕ್ರೀಡೆಒಲಂಪಿಕ್ ತರಬೇತಿಗೆ ಹಣವಿಲ್ಲದೆ ಬಿಎಂಡಬ್ಲ್ಯು ಕಾರ್ ಮಾರಲು ಮುಂದಾದ ದ್ಯುತಿ ಚಾಂದ್!
ಕೊರೋನಾ ಜಾಗತಿಕ ಸಾಂಕ್ರಾಮಿಕದಿಂದಾಗಿ ಕ್ರೀಡಾಕೂಟಗಳು ನಡೆಯುತ್ತಿಲ್ಲ, ಕ್ರೀಡಾ ಪ್ರಾಯೋಜಕರು ಕಡಿಮೆಯಾಗಿದ್ದಾರೆ. ಇದರಿಂದಾಗಿ ಭಾರತದ ಮಹತ್ವದ ಅಥ್ಲೀಟ್ ದ್ಯುತಿ ಚಾಂದ್ ತನ್ನ ತರಬೇತಿಗಾಗಿ ಹಣ ಹೊಂದಿಸಲು ತನ್ನ ಅಮೂಲ್ಯವಾದ ಆಸ್ತಿ ಬಿಎಂಡಬ್ಲ್ಯು ಕಾರನ್ನು ಮಾರಾಟ ಮಾಡಲು ಸಿದ್ದವಾಗಿದ್ದಾರೆ