ದೇಶಕಾಂಗ್ರೆಸ್ ರಾಜ್ಯ ನಾಯಕರ ಅಂತರ್ ಕಲಹ; ಬಿಜೆಪಿ ವಿರುದ್ಧ ಹೋರಾಟದ ನಿರೀಕ್ಷೆ ಕಷ್ಟಸಾಧ್ಯ- ಒಮರ್ ಅಬ್ದುಲ್ಲಾ
ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಅಂತರ್ ಕಲಹದಲ್ಲಿ ತೊಡಗಿರುವಾಗ ಬಿಜೆಪಿ ವಿರುದ್ಧ ಹೋರಾಡುತ್ತದೆ ಎಂದು ನಿರೀಕ್ಷಿಸುವುದು ಕಷ್ಟಸಾಧ್ಯ ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಶನಿವಾರ ಹೇಳಿದ್ದಾರೆ.