ಒಳ ಮೀಸಲಾತಿ

'ನಾನು ಈಗ ಸರ್ಕಾರದ ಮುಖ್ಯಸ್ಥನಲ್ಲ, ಡಿ.ಕೆ ಶಿವಕುಮಾರ್ ನನ್ನ ಮಾತು ಕೇಳುತ್ತಾರೆ ಎಂಬ ವಿಶ್ವಾಸವಿದೆ': ಸಿದ್ದರಾಮಯ್ಯ
ಸಮಾಜವನ್ನು ಅರ್ಥಮಾಡಿಕೊಳ್ಳುವ ವಯಸ್ಸಿಗೆ ಬಂದಾಗಿನಿಂದಲೇ ಸಾಮಾಜಿಕ ನ್ಯಾಯಕ್ಕಾಗಿ ಬದ್ಧನಾಗಿದ್ದು, ಅದಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದ್ದೇನೆ ಮತ್ತು ಮುಂದೆಯೂ ಹೋರಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಎಸ್‌ಸಿ ಒಳ ಮೀಸಲಾತಿ ಅಧಿಕೃತ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಅದರಂತೆ ಪರಿಶಿಷ್ಟ ಜಾತಿಗೆ ನಿಗದಿಪಡಿಸಿರುವ ಶೇ.15ರ ಮೀಸಲಾತಿ ಪ್ರವರ್ಗ 'ಎ', 'ಬಿ', 'ಸಿ'ಗಳಿಗೆ ಕ್ರಮವಾಗಿ ಶೇ.5.25, ಶೇ.5.25, ಶೇ.4.5ರ ಒಳಮೀಸಲಾತಿ ನೀಡಲಾಗಿದೆ.

ನ್ಯಾ. ನಾಗಮೋಹನ್‍ದಾಸ್ ವರದಿ ಅವೈಜ್ಞಾನಿಕ ಎಂದು ತಿರಸ್ಕರಿಸಿದ್ದೀರಾ?: ಸರ್ಕಾರಕ್ಕೆ BJP ಪ್ರಶ್ನೆ
ನಾಗಮೋಹನ್‍ದಾಸ್ ಅವರ ವರದಿಯಲ್ಲಿ ಶೇ.17 ಎಂದಿದ್ದರೂ ಶೇ.15ಕ್ಕೆ ಸೀಮಿತ ಮಾಡಿ ಕೊಡಬಹುದಾಗಿತ್ತು. ಯಾಕೆ ಕೊಟ್ಟಿಲ್ಲ. ನಿನ್ನೆ ದಿನ ಬೆಟ್ಟ ಅಗೆದು ಇಲಿ ಹುಡುಕಿದಂತೆ ಸಿದ್ದರಾಮಯ್ಯ ಅವರು ಒಳ ಮೀಸಲಾತಿಯನ್ನು ಜಾರಿ ನಿರ್ಧಾರ ಪ್ರಕಟಿಸಿ ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡಿದ್ದಾರೆ.

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?
ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ. 5.25 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಮತ್ತು ಇತರರಿಗೆ ಶೇ. 4.5 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಒಳ ಮೀಸಲಾತಿ: ಮತಬ್ಯಾಂಕ್ ಲೆಕ್ಕಾಚಾರದಲ್ಲಿ ಸಿದ್ದು ಸರ್ಕಾರ, ಉಪಚುನಾವಣೆ ಮುಗಿಯುವವರೆಗೂ ತೀರ್ಮಾನಕ್ಕೆ ಬ್ರೇಕ್..!
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ, ಒಳ ಮೀಸಲಾತಿ ವಿಷಯದಲ್ಲಿ ತುರ್ತು ನಿರ್ಧಾರ ಕೈಗೊಂಡರೆ ರಾಜಕೀಯವಾಗಿ ಹಿನ್ನಡೆ ಉಂಟಾಗಬಹುದು ಎಂಬ ಆತಂಕ ಸರ್ಕಾರದೊಳಗೆ ವ್ಯಕ್ತವಾಗಿದೆ.
ಎಸ್‌ಸಿ/ಎಸ್‌ಟಿ ಒಳ ಮೀಸಲಾತಿ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ!
ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಆಲಿಸಿದ ನಂತರ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠವು ಮಧ್ಯಂತರ ಆದೇಶ ಹೊರಡಿಸಿತು.

ಒಳ ಮೀಸಲಾತಿ ಕುರಿತು ರಾಜ್ಯ ಸರ್ಕಾರದಿಂದ ಗೊಂದಲ ಸೃಷ್ಟಿ: ಸಂಸದ ಕಾರಜೋಳ ಆರೋಪ
ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು. 101 ಜಾತಿಗಳಿಗೆ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಸಿಗಬೇಕೆಂದು ಮೂರು ದಶಕದಿಂದ ನಿರಂತರ ಹೋರಾಟ ಮಾಡಲಾಗಿತ್ತು.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ಸಮರ್ಪಕ ಅನುಷ್ಟಾನಕ್ಕೆ ಮುಂದಿನ ಕ್ಯಾಬಿನೆಟ್ ನಲ್ಲಿ ಬಿಲ್ ಮಂಡನೆ!
ರಾಜ್ಯ ಸರ್ಕಾರ ಈಗಾಗಲೇ 101 ಪರಿಶಿಷ್ಟ ಜಾತಿಗಳಿಗೆ ನಿಗದಿಪಡಿಸಿದ ಶೇ. 17 ರಷ್ಟು ಮೀಸಲಾತಿಯನ್ನು ಮೂರು ಗುಂಪುಗಳಾಗಿ ವಿಂಗಡಿಸಿ, ಶಿಕ್ಷಣ, ಉದ್ಯೋಗದಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಿದೆ.

'ರಾಹುಲ್ ಸೂಚನೆಯಂತೆ ಪ್ರತಿ ಕ್ಷೇತ್ರದಲ್ಲೂ ಕಾನೂನು ಬ್ಯಾಂಕ್; ಒಳಮೀಸಲಾತಿ ತೀರ್ಮಾನ ದೇವರಾಜ ಅರಸುಗೆ ಸಲ್ಲಿಸುತ್ತಿರುವ ನಮನ'
ನೀವೆಲ್ಲರೂ ಬೂತ್ ಮಟ್ಟದಲ್ಲಿ ನಾಯಕರಾಗಿರಬೇಕು. ನಮ್ಮದು ಬಿಜೆಪಿ ಪ್ರಾಬಲ್ಯ ಪ್ರದೇಶ ಹೇಗೆ ಸಾಧ್ಯ ಎಂದು ಕೇಳಬಹುದು. ನೀವು ನಿಮ್ಮ ಬೂತ್ ಮಟ್ಟದಲ್ಲೇ ಸಂಘಟನೆ ಮಾಡದಿದ್ದರೆ ನಾಯಕರು ಎಂದು ಹೇಗೆ ಒಪ್ಪುವುದು?

