ಕಳೆದ ಕೆಲ ದಿನಗಳಿಂದ ಉತ್ತರ ಕರ್ನಾಟಕ ಹಾಗೂ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು,ಹಳ್ಳ-ಕೊಳ್ಳ,ನದಿಗಳು ಉಕ್ಕಿ ಹರಿಯುತ್ತಿವೆ.