ಆಡಳಿತಾರೂಢ ಬಿಜೆಪಿ ಅಧೀನದಲ್ಲಿರುವ ಸಾರ್ವಜನಿಕ ಸಂಸ್ಥೆಗಳು ಜನರಿಂದ ಹಣವನ್ನು ಲೂಟಿ ಮಾಡುತ್ತಿವೆಯೇ ಹೊರತು ಕೆಲಸ ಮಾಡುತ್ತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ...