ಒವಲ್

ಭಾರತ- ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಐಸಿಸಿ ನಿಯಮ ಉಲ್ಲಂಘನೆಗಾಗಿ ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ
ಕ್ರಿಕೆಟ್

ಭಾರತ- ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಐಸಿಸಿ ನಿಯಮ ಉಲ್ಲಂಘನೆಗಾಗಿ ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ

ಒವಲ್ ನಲ್ಲಿ ನಡೆಯುತ್ತಿರುವ ಭಾರತ- ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಐಸಿಸಿ ನಿಯಮ ಲೆವೆಲ್ ಒನ್ ಉಲ್ಲಂಘನೆಗಾಗಿ ಭಾರತದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡವನ್ನು ವಿಧಿಸಲಾಗಿದೆ.

ನಾಲ್ಕನೇ ಟೆಸ್ಟ್: 290 ರನ್ ಗಳಿಗೆ ಇಂಗ್ಲೆಂಡ್ ಆಲೌಟ್, 99 ರನ್ ಗಳ ಮುನ್ನಡೆ
ಕ್ರಿಕೆಟ್

ನಾಲ್ಕನೇ ಟೆಸ್ಟ್: 290 ರನ್ ಗಳಿಗೆ ಇಂಗ್ಲೆಂಡ್ ಆಲೌಟ್, 99 ರನ್ ಗಳ ಮುನ್ನಡೆ

ಒವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೆ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡ 290 ರನ್ ಗಳಿಗೆ ಆಲೌಟ್ ಆಯಿತು.

ನಾಲ್ಕನೆ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 191 ಕ್ಕೆ ಆಲೌಟ್, ಇಂಗ್ಲೆಂಡ್ ಗೆ ಆರಂಭಿಕ ಆಘಾತ
ಕ್ರಿಕೆಟ್

ನಾಲ್ಕನೆ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 191 ಕ್ಕೆ ಆಲೌಟ್, ಇಂಗ್ಲೆಂಡ್ ಗೆ ಆರಂಭಿಕ ಆಘಾತ

ಒವಲ್ ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಶಾರ್ದೂಲ್ ಠಾಕೂರ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ತಂಡ ಆರಂಭಿಕ ಮೂರು ವಿಕೆಟ್ ಕಳೆದುಕೊಂಡು ಆಘಾತಕ್ಕೆ ಸಿಲುಕಿದೆ.