ರಾಜ್ಯಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳಿಂದ ದುರ್ನಡತೆ; ಒಸಿಐ ಮಹಿಳೆ ಆರೋಪ, ಕ್ಷಮೆಯಾಚನೆಗೆ ಆಗ್ರಹ
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಮ್ಮೊಂದಿಗೆ ದುರ್ನಡತೆ ತೋರಿದ್ದಾರೆ ಎಂದು ಒಸಿಐ (ಭಾರತೀಯ ಮೂಲದ ವಿದೇಶಿ ಪ್ರಜೆ) ಮಹಿಳೆಯೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.