ದೇಶಹಿಂದು ವಿರೋಧಿ ಬಾಯಲ್ಲಿ 'ಓಂ ಕಾಳಿ, ಜೈ ಕಾಳಿ' ಘೋಷಣೆ: CM ಜೋಸೆಫ್ ವಿಜಯ್ ಎದುರಿಸಲು ಉದಯನಿಧಿ ಸ್ಟಾಲಿನ್ ಹೊಸ ತಂತ್ರ!
ತಮಿಳುನಾಡಿನ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಎತ್ತಿರುವ ಘೋಷಣೆಗೆ ಪ್ರತಿಯಾಗಿ 'ಓಂ ಕಾಳಿ, ಜೈ ಕಾಳಿ' ಎಂದು ಜಪಿಸುವಂತೆ DMK ನಾಯಕ ಉದಯನಿಧಿ ಸ್ಟಾಲಿನ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.