ದೇಶಮೂರು ತಿಂಗಳಿಂದ ತಪಸ್ಸು ಮಾಡುತ್ತಿದ್ದೇನೆ: ಮಹಾಕಾಲೇಶ್ವರ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ ರಾಹುಲ್ ಗಾಂಧಿ
ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಾಲ್ಕು ದಿನಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಉಜ್ಜಯಿನಿಯ ಮತ್ತೊಂದು ಜ್ಯೋತಿರ್ಲಿಂಗ ಕ್ಷೇತ್ರವಾದ ಮಹಾಕಾಲೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು.