ದೇಶ೨ ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ದೆಹಲಿ ಡಿಸಿಎಂ ಓಎಸ್ ಡಿ
ದೆಹಲಿ ಉಪ ಮುಖ್ಯಮಂತ್ರಿ, ಮನೀಶ್ ಸಿಸೋಡಿಯಾ ಅವರ ಬಳಿ ಓ ಎಸ್ ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗೋಪಾಲಕೃಷ್ಣ ಮಾಧವ್, ವ್ಯಕ್ತಿಯೊಬ್ಬರಿಂದ ೨ ಲಕ್ಷ ರೂ ಹಣವನ್ನು ಲಂಚ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣದ ಸಮೇತ ಸೆರೆ ಹಿಡಿದಿದ್ದಾರೆ.