ಲಾವಣ್ಯ ಮತ್ತು ಮೀನಾ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಂದ ಆಭರಣಗಳನ್ನು ಕದಿಯುತ್ತಿದ್ದರು. ಕಳೆದ ಐದು ವರ್ಷಗಳಿಂದ ಈ ಕೆಲಸದಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ.