ರಾಜ್ಯOzone Urbana Infra Developers Limited ವಿರುದ್ಧ FIR; 3,300 ಕೋಟಿ ರೂ ವಂಚನೆ ಆರೋಪ
ಓಜೋನ್ ಅರ್ಬನ್ ಇನ್ಫ್ರಾ ಡೆವಲಪರ್ಸ್ ಲಿಮಿಟೆಡ್ ಮತ್ತು ಕೆಲವು ಬ್ಯಾಂಕ್ ಅಧಿಕಾರಿಗಳ ವಿರುದ್ಧ ದೇವನಹಳ್ಳಿ ತಾಲ್ಲೂಕಿನ ಓಜೋನ್ ಅರ್ಬನಾ ಟೌನ್ಶಿಪ್ ಯೋಜನೆಯ ಕ್ಷೇಮಾಭಿವೃದ್ಧಿ ಸಂಘವು ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ಎಫ್ಐಆರ್ ದಾಖಲಿಸಿದೆ.