ಸಿನಿಮಾ ಸುದ್ದಿಲೈಂಗಿಕ ದೃಶ್ಯದ ವೇಳೆ 'ಭಗವದ್ಗೀತೆ'; ಹಾಲಿವುಡ್ ಚಿತ್ರ “ಓಪೆನ್ ಹೈಮರ್” ವಿರುದ್ಧ ಆಕ್ರೋಶ!
ಖ್ಯಾತ ಹಾಲಿವುಡ್ ನಿರ್ದೇಶಕ ಕ್ರಿಸ್ಟೊಫರ್ ನೋಲನ್ ಅವರ “ಓಪೆನ್ ಹೈಮರ್” ಚಿತ್ರಕ್ಕೆ ಭಾರತದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ಚಿತ್ರದ ದೃಶ್ಯವೊಂದರಲ್ಲಿ ದೈಹಿಕ ಸಂಪರ್ಕದ ವೇಳೆ 'ಭಗವದ್ಗೀತೆ' ಓದುವ ದೃಶ್ಯಕ್ಕೆ ವಿರೋಧ ವ್ಯಕ್ತವಾಗುತ್ತಿದೆ.