ದೇಶಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ, 3 ಭಾರತೀಯರು ನಾಪತ್ತೆ: ಅಮೆರಿಕದ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಓಮನ್ ಕರಾವಳಿಯಲ್ಲಿ ವಾಣಿಜ್ಯ ಹಡಗು ಸೆಟ್ಟೆಬೆಲ್ಲೊ ಮೇಲೆ ನಡೆದ ದಾಳಿಯ ನಂತರ ಕನಿಷ್ಠ ಮೂವರು ಭಾರತೀಯರು ಕಾಣೆಯಾಗಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.