ದೇಶಓಮಿಕ್ರಾನ್ ಎದುರಿಸಲು ದೆಹಲಿ ಸನ್ನದ್ಧ, 30,000 ಆಮ್ಲಜನಕ ಹಾಸಿಗೆ, 10,000 ಐಸಿಯು ಸಿದ್ಧ: ಕೇಜ್ರಿವಾಲ್
ಕೋರೊನಾ ರೂಪಾಂತರಿ ಓಮಿಕ್ರಾನ್ ಪ್ರಕರಣ ಇಲ್ಲಿಯವರೆಗೆ ಭಾರತದಲ್ಲಿ ಪತ್ತೆಯಾಗಿಲ್ಲ. ಆದರೆ ರಾಷ್ಟ್ರ ರಾಜಧಾನಿಗೆ ಅದು ಕಾಲಿಡುವ ಮೊದಲೇ ದೆಹಲಿ ಸರ್ಕಾರ ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.