ಓಮಿಕ್ರಾನ್ BF.7

ಕರ್ನಾಕಟದಲ್ಲೂ ಒಮಿಕ್ರಾನ್ BF.7 ಭೀತಿ: ವಿದೇಶದಿಂದ ಬೆಂಗಳೂರಿಗೆ ಬಂದ 7 ಮಂದಿ ಪ್ರಯಾಣಿಕರಿಗೆ ಕೋವಿಡ್ ಸೋಂಕು
ಚೀನಾದಲ್ಲಿ ವ್ಯಾಪಕವಾಗಿ ಅಬ್ಬರಿಸುತ್ತಿರುವ ಕೋವಿಡ್-19 ರೂಪಾಂತರ ಸೋಂಕು ಒಮಿಕ್ರಾನ್ BF.7 ಭೀತಿ ನಡುವೆಯೇ ಇಂದು ವಿದೇಶಗಳಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರ ಪೈಕಿ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

BF.7 ಕೋವಿಡ್ ರೂಪಾಂತರ ಭಾರತದಲ್ಲಿ ಅಷ್ಟು ಗಂಭೀರವಾಗಿಲ್ಲ: CCMB ಮುಖ್ಯಸ್ಥ
ಚೀನಾದಲ್ಲಿ ಕೋವಿಡ್ ರೂಪಾಂತರಿ ಅಬ್ಬರ ವ್ಯಾಪಕವಾಗಿರುವಂತೆಯೇ ಇತ್ತ ಭಾರತದಲ್ಲಿ BF.7 ಕೋವಿಡ್ ರೂಪಾಂತರ ಅಷ್ಟು ಗಂಭೀರವಾಗಿಲ್ಲ ಎಂದು ಹೈದರಾಬಾದ್‌ನ CSIR- ಸೆಂಟರ್ ಫಾರ್ ಸೆಲ್ಯುಲಾರ್ ಮತ್ತು ಮಾಲಿಕ್ಯುಲರ್ ಬಯಾಲಜಿ (CCMB) ನ ಮುಖ್ಯಸ್ಥರು ತಿಳಿಸಿದ್ದಾರೆ.

ಚೀನಾದಲ್ಲಿ ಒಂದೇ ದಿನ 3.7 ಕೋಟಿ ಮಂದಿಗೆ ಸೋಂಕು: ಆಘಾತಕಾರಿ ವರದಿ
ಚೀನಾದಲ್ಲಿ ಅಬ್ಬರಿಸುತ್ತಿರುವ ಕೋವಿಡ್-19 ಸೋಂಕಿನಿಂದಾಗಿ ಒಂದೇ ದಿನ 3.7 ಕೋಟಿ ಮಂದಿಗೆ ಸೋಂಕು ತಗುಲಿರಬಹುದು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

