ದೇಶದಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಪ್ರವಾಸ ಮುಂದೂಡಿಕೆಯಾಗಿದೆ.