ಸದ್ಯ ಚೀನಾದಲ್ಲಿ ಅಬ್ಬರಿಸುತ್ತಿರುವ ಮಹಾಮಾರಿ ಕೊರೋನಾ ವೈರಸ್ ನ ಹೊಸ ರೂಪಾಂತರಿ ಓಮಿಕ್ರಾನ್ ಉಪ ತಳಿ ಬಿಎಫ್.7 ವೈರಸ್ ಭಾರತದಲ್ಲೂ ಪತ್ತೆಯಾಗಿದ್ದು, ಮೂರು ಪ್ರಕರಣಗಳು ವರದಿಯಾಗಿವೆ.