ದೇಶದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 358ಕ್ಕೆ ಏರಿಕೆ: 7,051 ಹೊಸ ಕೋವಿಡ್ ಕೇಸು, 374 ಮಂದಿ ಸಾವು
ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಇಂದು ಶುಕ್ರವಾರ ನೀಡಿರುವ ಅಂಕಿ ಅಂಶದಂತೆ ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 358ಕ್ಕೇರಿದೆ. ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 144 ಹೆಚ್ಚಳವಾಗಿದೆ.