ವಿದೇಶ'Omicron' ರೂಪಾಂತರಿಯಿಂದ ಜಾಗತಿಕ ಅಪಾಯ ಹೆಚ್ಚು: ವಿಶ್ವ ಆರೋಗ್ಯ ಸಂಸ್ಥೆ
ಅತೀ ವೇಗವಾಗಿ ರೂಪಾಂತರಗೊಂಡ ಓಮಿಕ್ರಾನ್ ಕೊರೊನಾ ವೈರಸ್ ರೂಪಾಂತರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡುವ ಸಾಧ್ಯತೆಯಿದೆ. ಕೆಲವು ದೇಶಗಳಿಗೆ ಇದು ಹೆಚ್ಚು ಅಪಾಯವನ್ನು ಉಂಟುಮಾಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಸೋಮವಾರ ಹೇಳಿದೆ.