ದೇಶದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ಮಹಾರಾಷ್ಟ್ರ ವ್ಯಕ್ತಿಗೆ ಓಮಿಕ್ರಾನ್ ದೃಢ, ದೇಶದಲ್ಲಿ ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆ
ದಕ್ಷಿಣ ಆಫ್ರಿಕಾದಿಂದ ದುಬೈ ಹಾಗೂ ದೆಹಲಿ ವಿಮಾನ ನಿಲ್ದಾಣದ ಮೂಲಕ ಮುಂಬೈಗೆ ಆಗಮಿಸಿದ ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ದೃಢಪಟ್ಟಿದೆ ಎಂದು ಅಧಿಕಾರಿಗಳು...