ದೇಶಓಮಿಕ್ರಾನ್ ರೂಪಾಂತರಿ: ಸೂಕ್ತ ಮುನ್ನೆಚ್ಚರಿಕೆ, ಜಾಗತಿಕ ಪ್ರಯಾಣ ನಿರ್ಬಂಧ ಪರಿಶೀಲನೆಗೆ ಅಧಿಕಾರಿಗಳಿಗೆ ಪ್ರಧಾನಿ ಸೂಚನೆ
ಪ್ರಧಾನಿ ನರೇಂದ್ರ ಮೋದಿ ಅವರು ಓಮೈಕ್ರಾನ್ ರೂಪಾಂತರಿ ಕೊರೋನಾ ತಳಿಯ ಬಗ್ಗೆ ಮಾಹಿತಿ ಪಡೆದಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.