ದೇಶತಮಿಳುನಾಡಿನಲ್ಲಿ ಎರಡು ಓಮ್ನಿ ಬಸ್ಗಳ ಡಿಕ್ಕಿ: ನೇಪಾಳದ ಆರು ಪ್ರವಾಸಿಗರು ಸಾವು, 28 ಮಂದಿಗೆ ಗಾಯ
ತಮಿಳುನಾಡಿನ ಸೇಲಂ ಜಿಲ್ಲೆಯ ಒಮಲೂರು ಬಳಿಯ ನಾರಿಪಲ್ಲಂನಲ್ಲಿ ಕಳೆದ ಮಧ್ಯರಾತ್ರಿ ಎರಡು ಓಮ್ನಿ ಬಸ್ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ನೇಪಾಳದ ಆರು ಪ್ರವಾಸಿಗರು ಮೃತಪಟ್ಟಿದ್ದು, ಇತರ 28 ಮಂದಿ ಗಾಯಗೊಂಡಿದ್ದಾರೆ.