ರಾಜ್ಯಓಮ್ರಿಕಾನ್ ಆತಂಕ: ವಿರೋಧದ ನಡುವೆಯೂ ಕಂಟೈನ್ಮೆಂಟ್ ವಲಯಗಳ ಸೀಲ್'ಡೌನ್ ಮಾಡಿದ ಅಧಿಕಾರಿಗಳು!
ಸೋಂಕಿತ ವೈದ್ಯನ ಮನೆ ಬೋರ್ಡ್ ಹಾಕಿ ರಸ್ತೆಯನ್ನು ಸೀಲ್ ಡೌನ್ ಮಾಡಿದ್ದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಾಗೂ ತಜ್ಞರು ಕಿಡಿಕಾರಿದ್ದು, ಅಧಿಕಾರಿಗಳ ಈ ನಡೆ ಭಾರತೀಯ ವೈದ್ಯಕೀಯ ಸಂಘದ ಜಾರಿಗೆ ತಂದಿರುವ ನಿಯಮದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.