ಓರ್ವ ಬಂಧನ

ತಿರುಪತಿ ದೇವಸ್ಥಾನದ ಲಡ್ಡುಗೆ ಪಾಮ್ ಆಯಿಲ್ ಬಳಕೆ; ಇಡಿಯಿಂದ ಕೈಲಾಸ್ ಚಂದ್ ಬಂಧನ
ತಿರುಪತಿ ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಆಧರಿಸಿ ಇಡಿ ತನಿಖೆ ಆರಂಭಿಸಿತ್ತು. ಟಿಟಿಡಿಗೆ ಕಲಬೆರಕೆ ತುಪ್ಪ ಪೂರೈಸಲು ಕ್ರಿಮಿನಲ್ ಸಂಚು, ವಂಚನೆ, ನಕಲಿ ದಾಖಲೆ ಸೃಷ್ಟಿ ಹಾಗೂ ಭ್ರಷ್ಟಾಚಾರ ನಡೆಸಲಾಗಿದೆ ಎಂಬ ಆರೋಪಗಳು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದ್ದವು.

Maharashtra: ಮಹಿಳಾ ಡಾಕ್ಟರ್ ಆತ್ಮಹತ್ಯೆ ಪ್ರಕರಣ, ಓರ್ವನ ಬಂಧನ; ಪ್ರಮುಖ ಆರೋಪಿಗಾಗಿ ಪೊಲೀಸರ ಶೋಧ! Video
ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ತಾನ್‌ನಲ್ಲಿ 26 ವರ್ಷದ ಮಹಿಳಾ ಡಾಕ್ಟರ್ ಏಳು ಸಾಲಿನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಾಂಖೆಡೆ ಕ್ರೀಡಾಂಗಣದ BCCI ಕಚೇರಿಯಿಂದ 6.5 ಲಕ್ಷ ರೂ ಮೌಲ್ಯದ 261 ಜೆರ್ಸಿ ಕಳ್ಳತನ: ಓರ್ವನ ಬಂಧನ
ಜೂ.13ರಂದು ವಾಂಖೆಡೆ ಕ್ರೀಡಾಂಗಣದಲ್ಲಿರುವ ಬಿಸಿಸಿಐನ ಅಧಿಕೃತ ಮಳಿಗೆಗೆ ಅನುಮತಿಯಿಲ್ಲದೇ ಪ್ರವೇಶಿಸಿದ್ದರಿಂದ ಎಫ್‌ಐಆರ್ ದಾಖಲಾಗಿತ್ತು.

