ಓರ್ವ ಭಾರತೀಯ ಸಾವು

ನೇಪಾಳದಲ್ಲಿ Gen-Z ಪ್ರತಿಭಟನೆ: ಓರ್ವ ಭಾರತೀಯ ಸೇರಿದಂತೆ ಮೃತರ ಸಂಖ್ಯೆ 51ಕ್ಕೆ ಏರಿಕೆ!
ಮೃತರಲ್ಲಿ ಓರ್ವ ಭಾರತೀಯ ಪ್ರಜೆ, ಮೂವರು ಪೊಲೀಸ್ ಸಿಬ್ಬಂದಿಯೂ ಸೇರಿದ್ದಾರೆ ಎಂದು ನೇಪಾಳ ಪೊಲೀಸರ ಸಹ ವಕ್ತಾರ ರಮೇಶ್ ಥಾಪಾ ಅವರ ಹೇಳಿಕೆಯನ್ನು ಉಲ್ಲೇಖಿಸಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ಉತ್ತರ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ: ಕೇರಳ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ
ಲೆಬನಾನ್ನಿಂದ ಉಡಾಯಿಸ್ಪಟ್ಟ ಕ್ಷಿಪಣಿ ಸೋಮವಾರ ಇಸ್ರೇಲ್ನ ಉತ್ತರದ ಗಡಿ ಮಾರ್ಗಲಿಯಟ್ ಬಳಿಯ ಹಣ್ಣಿ ತೋಟಕ್ಕೆ ಅಪ್ಪಳಿಸಿದ ಪರಿಣಾಮ ಕೇರಳ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟು ಮತ್ತು ಇಬ್ಬರು ಗಾಯಗೊಂಡಿದ್ದಾರೆ.

