ರಾಜ್ಯರಾಯಚೂರು: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅಪಹರಣಕ್ಕೆ ವಿಫಲ ಯತ್ನ; ಓರ್ವ ಶಂಕಿತನ ಬಂಧನ!
ಬುಧವಾರ ಮುಂಜಾನೆ ರೋಗಿಗಳ ಪರಿಚಾರಕರು ನಿದ್ರೆಗೆ ಜಾರಿದ ಸಂದರ್ಭದಲ್ಲಿ ರಾಯಚೂರು ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (RIMS) ಮಹಿಳೆಯರ ವೇಷದಲ್ಲಿ ಆಗಮಿಸಿದ ಗುಂಪೊಂದು ನಾಲ್ಕನೇ ಮಹಡಿಯಲ್ಲಿರುವ ಹೆರಿಗೆ ವಾರ್ಡ್ ಗೆ ತೆರಳಿದೆ.