ದೇಶವ್ಯಾಪಂ ಹಗರಣ: ಓರ್ವನಿಗೆ 10 ವರ್ಷ, ಇತರೆ 30 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ
ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಮಧ್ಯ ಪ್ರದೇಶದಲ್ಲಿ ನಡೆದ ಬಹುಕೋಟಿ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಓರ್ವನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಇತರೆ 30 ಅಪರಾಧಿಗಳಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಭೋಪಾಲ್ ಸಿಬಿಐ ಕೋರ್ಟ್ ಸೋಮವಾರ ತೀರ್ಪು ನೀಡಿದೆ.