ರಾಜ್ಯಯುವತಿ ನಗ್ನ ವಿಡಿಯೋ ತೋರಿಸಿ ಬೆದರಿಕೆ: ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಓರ್ವ ಸಾವು
ಯುವಕನೋರ್ವ ಯುವತಿಯ ನಗ್ನ ವಿಡಿಯೋವನ್ನು ಮನೆಯವರಿಗೆ ಕಳುಹಿಸಿ ಬೆದರಿಕೆ ಹಾಕಿದ್ದರಿಂದ ಮರ್ಯಾದೆಗೆ ಅಂಜಿದ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹದೇಶ್ವರ ಬೆಟ್ಟ ಬಳಿಯ ತಾಳ ಬೆಟ್ಟದಲ್ಲಿ ನಡೆದಿದೆ.