ರಾಜ್ಯಬೆಂಗಳೂರು: ಉಬರ್, ಓಲಾ ಆಟೋ ಚಾಲಕರಿಂದ ಆರ್ ಟಿ ಒ ಕಚೇರಿಗೆ ಮುತ್ತಿಗೆ, ಪ್ರತಿಭಟನೆ
ಉಬರ್, ಓಲಾ ಆಟೋ ಚಾಲಕರಿಂದು ಜಯನಗರ ಆರ್ ಟಿಒ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಉಬರ್, ಓಲಾ ಕಂಪನಿಗೆ ನೀಡಿದ್ದ ಗಡುವು ಅಂತ್ಯ ಹಿನ್ನೆಲೆ ಆರ್ಟಿಒ ಅಧಿಕಾರಿಗಳಿಂದ ವಾಹನಗಳನ್ನು ಸೀಜ್ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.