ರಾಜ್ಯಎಂಜಿನಿಯರ್ ಆತ್ಮಹತ್ಯೆ; ತನಿಖೆಗೆ ಸಹಕರಿಸುವಂತೆ ಓಲಾ ಸಂಸ್ಥೆಯ ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್ ಸೂಚನೆ
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್, ಅರ್ಜಿದಾರರಿಗೆ ನೀಡಲಾದ ಮಧ್ಯಂತರ ರಕ್ಷಣೆಯನ್ನು ನವೆಂಬರ್ 17 ರವರೆಗೆ ವಿಸ್ತರಿಸಿದರು.