ರಾಜಕೀಯಆರೋಗ್ಯ ಗಟ್ಟಿಯಾಗಿದೆ, ಇನ್ನೂ ಎಂಟತ್ತು ವರ್ಷ ರಾಜಕೀಯದಲ್ಲಿ ಇರುತ್ತೇನೆ; ನನ್ನ ನಾಯಕತ್ವದಲ್ಲೇ ಮುಂದಿನ ಚುನಾವಣೆ: ಡಿಕೆಶಿ ಹೊಸ ದಾಳ
ನಾನು ಮುಂದಿನ ಬಾರಿ ಚುನಾವಣೆಗೆ ನಿಂತಾಗ, ನನ್ನ ನಾಯಕತ್ವದಲ್ಲಿ ನಡೆದಾಗ ದಯವಿಟ್ಟು ಈ ಪದವನ್ನು ಉಪಯೋಗಿಸಿ. ನಾನು ವಿಧಾನಸೌಧದಲ್ಲಿ ಇರುವವನೇ. ನಾನು ಇನ್ನು ಎಂಟತ್ತು ವರ್ಷ ಬಿಟ್ಟು ಹೋಗುವುದಿಲ್ಲ.