ಓವರ್ ಟೇಕ್

ಹಾಂಕಾಂಗ್ ಹಿಂದಿಕ್ಕಿ, ವಿಶ್ವದ ನಾಲ್ಕನೇ ಅತಿದೊಡ್ಡ ಷೇರು ಮಾರುಕಟ್ಟೆಯಾಗಿ ಹೊರಹೊಮ್ಮಿದ ಭಾರತ!
ಭಾರತೀಯ ಷೇರು ಮಾರುಕಟ್ಟೆ ಇದೇ ಮೊದಲ ಬಾರಿಗೆ ಹಾಂಕಾಂಗ್ ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಷೇರುಮಾರುಕಟ್ಟೆಯಾಗಿ ಹೊರಹೊಮ್ಮಿದೆ. ಬ್ಲೂಮ್ ಬರ್ಗ್ ಮೀಡಿಯಾ ವರದಿ ಪ್ರಕಾರ, ಸೋಮವಾರ ಅಂತ್ಯದ ವೇಳೆಗೆ ಭಾರತೀಯ ಷೇರು ವಿನಿಮಯ ಕೇಂದ್ರಗಳಲ್ಲಿ ಪಟ್ಟಿ ಮಾಡಲಾದ ಷೇರುಗಳ ಒಟ್ಟು ಮೌಲ್ಯ 4.33 ಟ್ರಿಲಿಯನ್ ಡಾಲರ್ ಗೆ ತಲುಪಿದೆ.

ಓವರ್ ಟೇಕ್ ಮಾಡುವ ಹುಚ್ಚಾಟ: ಸಾರಿಗೆ ಸಂಸ್ಥೆ ಬಸ್ ಮತ್ತು 2 ಕಾರುಗಳ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರ ಸಾವು
ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ನಡೆದಿದೆ.

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ, ಮಹಿಳೆ ಸೇರಿ ಮೂವರು ಸಾವು
ಕೆಎಸ್‌ಆರ್‌ಟಿಸಿ ಬಸ್-ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ರಾಮನಗರ ಜಿಲ್ಲೆಯ ಮೂವರು ದಾರುಣ ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಸಮೀಪ ನಡೆದಿದೆ.

ಕಾರು ಓವರ್ ಟೇಕ್ ಮಾಡಿದ್ದಕ್ಕೆ ಯುವಕನ ಹತ್ಯೆ: ತಪ್ಪೊಪ್ಪಿಕೊಂಡ ಎಂಎಲ್ ಸಿ ಪುತ್ರ
ಕಾರನ್ನು ಓವರ್‌ಟೇಕ್ ಮಾಡಿದ್ದಕ್ಕಾಗಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದಲ್ಲಿ ಭಾಗಿಯಾಗಿ...

ಯುವಕನ ಗುಂಡಿಕ್ಕಿ ಹತ್ಯೆ ಪ್ರಕರಣ: ಎಂಎಲ್ ಸಿ ಪುತ್ರನ ಬಂಧನ
ಜೆಡಿಯು ರಾಜಕಾರಣಿಯ ಮಗ ಪ್ರಯಾಣಿಸುತ್ತಿದ್ದ ಎಸ್‌ಯುವಿ ಕಾರನ್ನು ಓವರ್‌ಟೇಕ್ ಮಾಡಿದ್ದಕ್ಕಾಗಿ...

