ಕ್ರಿಕೆಟ್ಓವರ್ ಫಿಟ್ನೆಸ್ ಮಾಂಸಖಂಡಗಳ ಬಲ ಕುಂಠಿತವಾಗಲು ಕಾರಣವಾಗಬಲ್ಲದು; ಕೊಹ್ಲಿಗೆ ಕಪಿಲ್ ದೇವ್ ಎಚ್ಚರಿಕೆ
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಫಿಟ್ನೆಸ್ ಗೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಮತ್ತು ಭಾರತಕ್ಕೆ ಮೊಟ್ಟ ಮೊದಲ ವಿಶ್ವಕಪ್ ಗೆದ್ದುಕೊಟ್ಟ ನಾಯಕ ಕಪಿಲ್ ದೇವ್ ಅವರು ಎಚ್ಚರಿಕೆ ನೀಡಿದ್ದಾರೆ.