ರಾಜಕೀಯವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: 17 ವಾರ್ಡ್ಗಳಲ್ಲಿ ಬಿಜೆಪಿ ಗೆಲುವು, 1 ಸ್ಥಾನಕ್ಕೆ ತೃಪ್ತಿ ಪಟ್ಟ ಜೆಡಿಎಸ್; ಖಾತೆ ತೆರೆದ ಓವೈಸಿ ಪಕ್ಷ
ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ವಿಜಯಪುರ ನಗರ ಪಾಲಿಕೆ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದೆ.