ರಾಜಕೀಯಚನ್ನಪಟ್ಟಣ ಉಪಚುನಾವಣೆ: 'ಔಟ್ ಸೈಡರ್ ಕಾರ್ಡ್' ಪ್ರಯೋಗಿಸಿದ ಕಾಂಗ್ರೆಸ್, ನಿಖಿಲ್ ವಿರುದ್ಧ ವಾಗ್ದಾಳಿ
ಕೇಂದ್ರದಲ್ಲಿ ಮಂತ್ರಿಯಾಗುವ ಆಸೆಯಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ತ್ಯಜಿಸಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದು ಕೇಂದ್ರ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ.