ಔರಂಗಜೇಬ್ ಸಮಾಧಿ

ಶಿವಾಜಿ ಅಫ್ಜಲ್ ಖಾನ್ ಸಮಾಧಿ ನಿರ್ಮಿಸಿದ್ದರು; ನಂಬಿಕೆ ಇದ್ದವರು ಔರಂಗಜೇಬ್ ಸಮಾಧಿಗೂ ಹೋಗ್ತಾರೆ, ಈ ವಿಷಯಗಳೆಲ್ಲಾ ಅನಗತ್ಯ: RSS ನಾಯಕ
ಔರಂಗಜೇಬನ ಸಮಾಧಿಯ ವಿಷಯವನ್ನು ಅನಗತ್ಯವಾಗಿ ಎತ್ತಲಾಗಿದೆ. ಅವರು ಇಲ್ಲಿ (ಭಾರತದಲ್ಲಿ) ನಿಧನರಾದರು, ಆದ್ದರಿಂದ ಅವರ ಸಮಾಧಿಯನ್ನು ಇಲ್ಲಿ ನಿರ್ಮಿಸಲಾಗಿದೆ.

Chhaava ಎಫೆಕ್ಟ್: Aurangzeb ಸಮಾಧಿ ಉರುಳಿಸುವ ಬೆದರಿಕೆ; ಕಟ್ಟಡ ಸುತ್ತ ತಗಡಿನ ಶೀಟ್ ಅಳವಡಿಕೆ!
ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಆರಂಭಿಸಿರುವ ಅಭಿಯಾನಕ್ಕೆ ಬೆಂಬಲ ಹೆಚ್ಚುತ್ತಿದೆ.

Nagpur violence: ಹಲವೆಡೆ ಕರ್ಫ್ಯೂ ಜಾರಿ; 50ಕ್ಕೂ ಹೆಚ್ಚು ಜನರ ಬಂಧನ; ಸರ್ಕಾರದ ವಿರುದ್ಧ ವಿಪಕ್ಷಗಳ ಕಿಡಿ
ಔರಂಗಜೇಬ್ ನೋವು ಮತ್ತು ಗುಲಾಮಗಿರಿಯ ಸಂಕೇತ. ಹೀಗಾಗಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಔರಂಗಜೇಬ್ ಸಮಾಧಿ ತೆರವುಗೊಳಿಸಬೇಕು ಎಂದು ವಿಎಚ್‌ಪಿ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಸೋಮವಾರ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಿದ್ದವು.

Chhaava ಎಫೆಕ್ಟ್: Aurangzeb ಸಮಾಧಿ ಕೆಡವಲು ಹೆಚ್ಚಿದ ಒತ್ತಡ; 'ಮೊಘಲ್ ದೊರೆಯ ವೈಭವೀಕರಣ ಸಹಿಸಲ್ಲ'- ಸಿಎಂ Devendra Fadnavis
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ನೇತೃತ್ವದ ಬಲಪಂಥೀಯ ಸಂಘಟನೆಗಳು ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ 'ಬಾಬರಿ ಮಸೀದಿ ಮಾದರಿಯ' ಆಂದೋಲನವನ್ನು ಪ್ರಾರಂಭಿಸಿವೆ.

