ರಾಜ್ಯಔರಾದ್ಕರ್ ವರದಿ ಎಫೆಕ್ಟ್: ಸರ್ಕಾರದ ನಡೆಗೆ ಬೇಸತ್ತ ಪೋಲೀಸ್ ಸಿಬ್ಬಂದಿಯಿಂದ ಮತದಾನ ಬಹಿಷ್ಕಾರಕ್ಕೆ ತೀರ್ಮಾನ
ರಾಘವೇಂದ್ರ ಔರಾದ್ಕರ್ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರದ ನಡೆ ಬಗ್ಗೆ ಅಸಮಾಧಾನ,ಹೊಂದಿರುವ ಪೊಲೀಸ್ ಸಿಬ್ಬಂದಿಗಳು ರಾಜ್ಯದಲ್ಲಿ ಡಿಸೆಂಬರ್ 5 ರಂದು ನ್ಬಡೆಯುವ ಉಪಚುನಾವಣೆಗಳಲ್ಲಿ ಮತದಾನವನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.