ದೇಶಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿಯ 5 ಔಷಧಿ ಉತ್ಪನ್ನಗಳ ಮೇಲಿನ ನಿಷೇಧ ರದ್ದು
ಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿ ಉತ್ಪನ್ನಗಳನ್ನು ತಯಾರಿಸುವ ದಿವ್ಯಾ ಫಾರ್ಮಸಿಗೆ ಐದು ಔಷಧಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಸೂಚಿಸಿದ್ದ ತನ್ನ ಆದೇಶವನ್ನು ಉತ್ತರಾಖಂಡದ ಆಯುರ್ವೇದ ಮತ್ತು ಯುನಾನಿ ಪರವಾನಗಿ ಪ್ರಾಧಿಕಾರವು ರದ್ದುಗೊಳಿಸಿದೆ.