ರಾಜ್ಯ'ಕನ್ನಡದಲ್ಲಿ ಕಡ್ಡಾಯ ವೈದ್ಯಕೀಯ ಪ್ರಿಸ್ಕ್ರಿಪ್ಷನ್': ಅರ್ಥೈಸಿಕೊಳ್ಳುವುದರಲ್ಲಿ ಸ್ವಲ್ಪ ಎಡವಿದರೂ ರೋಗಿಗಳಿಗೆ ಅಪಾಯ ಎದುರಾಗಬಹುದು; ಸರ್ಕಾರ ಕಳವಳ
ಸರಕಾರಿ ವೈದ್ಯರೆಲ್ಲರೂ ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಬೇಕೆಂದು ಸರಕಾರದ ಆದೇಶ ಜಾರಿ ಮಾಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಆಗ್ರಹಿಸಿದ್ದರು.