ದೇಶ16 ಸ್ಥಿರ-ಡೋಸ್ ಔಷಧ ಸಂಯೋಜನೆಗಳಿಗೆ ಕೇಂದ್ರ ಸರ್ಕಾರ ನಿಷೇಧ
ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವುದು, ಔಷಧಿಗಳ ವಿವೇಚನಾತ್ಮಕ ಬಳಕೆಯನ್ನು ಉತ್ತೇಜಿಸುವುದು ಹಾಗೂ ವೈಜ್ಞಾನಿಕವಾಗಿ ದೃಢೀಕರಿಸಲ್ಪಟ್ಟ ಪರಿಣಾಮಕಾರಿ ಔಷಧಿಗಳಷ್ಟೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳುವುದು ಈ ಕ್ರಮದ ಉದ್ದೇಶವಾಗಿದೆ