ಔಷಧಿ ಕೊರತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇಲ್ಲ, ವ್ಯವಸ್ಥೆ ಬಲಪಡಿಸಲಾಗಿದೆ: ಸಚಿವ ದಿನೇಶ್ ಗುಂಡೂರಾವ್
ಔಷಧ ಖರೀದಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದ್ದು, ಈಗಾಗಲೇ ಶೇ.80ರಷ್ಟು ಔಷಧಗಳನ್ನು ನೇರವಾಗಿ ಖರೀದಿ ಮಾಡಲಾಗಿದೆ. ಉಳಿದ ಶೇ.20ರಷ್ಟು ಔಷಧಗಳನ್ನು ಖರೀದಿಸಲು ಸರ್ಕಾರಿ ಆಸ್ಪತ್ರೆಗಳಿಗೆ ಹಣ ನೀಡಲಾಗಿದೆ.

ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆಯುತ್ತಿರುವ ಬ್ಲ್ಯಾಕ್ ಫಂಗಸ್: ಔಷಧಿಗಳ ಕೊರತೆಯಿಂದ ಆತಂಕ ಹೆಚ್ಚಳ!
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬ್ಲ್ಯಾಕ್ ಫಂಗಸ್ ರೋಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ನಡುವಲ್ಲೇ. ಈ ರೋಗಕ್ಕೆ ನೀಡುವ ಔಷಧಿಯ ತೀವ್ರ ಕೊರತೆ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳನ್ನು ಕಾಡತೊಡಗಿದೆ.

