ರಾಜ್ಯರಾಜ್ಯದ ಸರ್ಕಾರಿ ಆಸ್ಪತ್ರೆಯ ಔಷಧಿ ಮೇಲೆ ವೆಟರ್ನರಿ ಸೈನ್ಸಸ್ ಲೇಬಲ್; ರೋಗಿಗಳಲ್ಲಿ ಹೆಚ್ಚಿದ ಆಂತಕ!
ಇತ್ತೀಚೆಗೆ ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿದ ರೋಗಿಗಳಿಗೆ ನೀಡಲಾದ ಕೆಲವು ಔಷಧಿಗಳ ಮೇಲೆ ಪಶು ಸಂಗೋಪನಾ ಪಶುವೈದ್ಯಕೀಯ ವಿಜ್ಞಾನ(ಎಎಚ್ವಿಎಸ್) ಎಂಬ ಲೇಬಲ್ಗಳನ್ನು ನೋಡಿ ಆಘಾತಗೊಂಡಿದ್ದಾರೆ.