ರಾಜ್ಯರಾಜ್ಯದ 29 ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.10ಕ್ಕಿಂತ ಹೆಚ್ಚು: ಸರ್ಕಾರ
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಶೇಕಡಾ 10 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವಿಟಿ ಪ್ರಮಾಣ ಹೊಂದಿರುವ ಜಿಲ್ಲೆಗಳು ಇನ್ನೂ ಆರರಿಂದ ಎಂಟು ವಾರಗಳವರೆಗೆ ಲಾಕ್ ಡೌನ್ ಆಗಿರಬೇಕು ಎಂದು ಎಚ್ಚರಿಸಿದ್ದಾರೆ.