ಕಂಚಿನ ಪದಕ

Asian Games 2026: 16 ವರ್ಷಗಳ ಕಾಯುವಿಕೆ ಅಂತ್ಯ; ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೀಮಾ ಕುಮಾರಿ!
ಭಾರತೀಯ ಅಥ್ಲೀಟ್ ಸೀಮಾ ಕುಮಾರಿ ಗುರುವಾರ 2026ರ ಏಷ್ಯನ್ ಗೇಮ್ಸ್‌ನಲ್ಲಿ 10,000 ಮೀಟರ್ ಓಟದಲ್ಲಿ ಭಾರತಕ್ಕೆ ಕಂಚಿನ ಪದಕ ಗೆಲ್ಲುವ ಮೂಲಕ 16 ವರ್ಷಗಳ ಬರಗಾಲವನ್ನು ಕೊನೆಗೊಳಿಸಿದರು. ಮಹಿಳೆಯರ 10,000 ಮೀಟರ್ ಫೈನಲ್ ಮಿಜುಹೊ ಪಾರ್ಕ್ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ನಡೆಯಿತು.

ಏಷ್ಯನ್ ಗೇಮ್ಸ್ 2026: ಚೀನಾ ವಿರುದ್ಧ ಸೋತ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ; ಕಂಚಿನ ಪದಕಕ್ಕೆ ತೃಪ್ತಿ!
ಸಿಂಗಲ್ಸ್ ಸ್ಪರ್ಧಿಗಳಾದ ಲಕ್ಷ್ಯ ಸೇನ್ ಮತ್ತು ಆಯುಷ್ ಶೆಟ್ಟಿ ತಮ್ಮ ಕ್ವಾರ್ಟರ್-ಫೈನಲ್ ಪ್ರದರ್ಶನವನ್ನು ಪುನರಾವರ್ತಿಸಲು ವಿಫಲರಾಗಿ ಸೋಲನ್ನು ಕಂಡರು.

CWC 2026: ಬಿಂದ್ಯಾರಾಣಿ ದೇವಿಗೆ ಕಂಚು; ಭಾರತಕ್ಕೆ 6ನೇ ಪದಕ, ಪ್ರಧಾನಿ ಮೋದಿ ಅಭಿನಂದನೆ
ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಧಾನಮಂತ್ರಿಗಳು, ಬಿಂದ್ಯಾರಾಣಿ ಅವರ ಕಠಿಣ ಪರಿಶ್ರಮ ಮತ್ತು ದೃಢ ಸಂಕಲ್ಪವನ್ನು ಶ್ಲಾಘಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಯಶಸ್ಸು ಗಳಿಸಲಿ ಎಂದು ಹಾರೈಸಿದರು.

U17 ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಕಂಚು ಗೆದ್ದ ಭಾರತದ ರೋನಕ್ ದಹಿಯಾ
ರೋನಕ್ ಅವರು ಟರ್ಕಿಯ ಎಮ್ರುಲ್ಲಾ ಕ್ಯಾಪ್ಕನ್ ವಿರುದ್ದ 6-1ರ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ.

Olympics 2024: ಭಾರತಕ್ಕೆ ಮತ್ತೊಂದು ಪದಕ; ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್
2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಸಂತಸದ ಸುದ್ದಿ. ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

Paris Olympics 2024: ಶೂಟಿಂಗ್ ನಲ್ಲಿ ಸ್ವಪ್ನಿಲ್ ಕುಸಾಲೆಗೆ ಕಂಚು, ಭಾರತಕ್ಕೆ 3ನೇ ಪದಕ
ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಮೂರನೇ ಸ್ಥಾನ ಪಡೆದಿದ್ದಾರೆ.

ISSF ವಿಶ್ವ ಚಾಂಪಿಯನ್‌ಶಿಪ್: 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಭಾರತೀಯ ಪುರುಷರ ತಂಡಕ್ಕೆ ಕಂಚಿನ ಪದಕ
ಗುರುವಾರ ಇಲ್ಲಿ ಆರಂಭವಾದ ISSF ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅಭಿಯಾನ ಪರಿಣಾಮಕಾರಿಯಾಗಿ ಆರಂಭವಾಗಲಿಲ್ಲ. ಏಕೆಂದರೆ ಸ್ಪರ್ಧಿಸಿದ್ದ 6 ಮಂದಿ 10 ಮೀಟರ್ ಏರ್ ಪಿಸ್ತೂಲ್ ಶೂಟರ್ ಗಳಲ್ಲಿ ಯಾರೂ ಕೂಡಾ 2024 ರ ಪ್ಯಾರಿಸ್ ಒಲಿಂಪಿಕ್ ಅರ್ಹತೆ ಗಿಟ್ಟಿಸಲು ಸಾಧ್ಯವಾಗಲಿಲ್ಲ.

CWG 2022: 6ನೇ ದಿನ ಭಾರತಕ್ಕೆ 5 ಪದಕ: ಕಂಚು ಗೆದ್ದು ತೇಜಸ್ವಿನ್ ಶಂಕರ್, ಗುರುದೀಪ್ ಸಿಂಗ್ ಇತಿಹಾಸ ನಿರ್ಮಾಣ
ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಅಥ್ಲೀಟ್ ತೇಜಸ್ವಿನ್ ಶಂಕರ್ ಪುರುಷರ ಹೈಜಂಪ್ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದು ದೇಶಕ್ಕೆ ಹೆಮ್ಮೆ ತಂದಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಕುಸ್ತಿಯಲ್ಲಿ ದೀಪಕ್ ಪುನಿಯಾ ಕೈತಪ್ಪಿದ ಕಂಚಿನ ಪದಕ
ಟೋಕಿಯೊ ಒಲಂಪಿಕ್ಸ್ ನಲ್ಲಿ ಪುರುಷರ 86 ಕೆ.ಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ದೀಪಕ್ ಪುನಿಯಾ ಅವರು ಪದಕ ಗೆಲ್ಲುವಲ್ಲಿ ವಿಫಲರಾಗಿದ್ದಾರೆ.

