ರಾಜ್ಯಬಂಡೆಮಠ ಸ್ವಾಮೀಜಿ ಆತ್ಮಹತ್ಯೆ: ವೀಡಿಯೋ ಕಾಲ್ ವೈರಲ್, ನಿಗೂಢ ಮಹಿಳೆಗಾಗಿ ಪೊಲೀಸರ ಹುಡುಕಾಟ
ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಕುರಿತ ತನಿಖೆಯನ್ನು ಚುರುಕುಗೊಳಿಸಿರುವ ರಾಮನಗರ ಜಿಲ್ಲಾ ಪೊಲೀಸರು, ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ ಎಂದು ಹೇಳಲಾದ ವಿಡಿಯೋದಲ್ಲಿರುವ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.