ಕಂಟೆಂಟ್ ಕ್ರಿಯೇಟರ್

Union Budget 2026: ಯೂಟ್ಯೂಬರ್, ಕಂಟೆಂಟ್ ಕ್ರಿಯೇಟರ್ ಆಗಲು ಬಯಸುವಿರಾ? 15,000 ಹೊಸ ಲ್ಯಾಬ್ಗಳ ಸ್ಥಾಪನೆ
2030 ರ ವೇಳೆಗೆ ಅನಿಮೇಷನ್, ದೃಶ್ಯ ಪರಿಣಾಮಗಳು, ಗೇಮಿಂಗ್ ಮತ್ತು ಕಾಮಿಕ್ಸ್(AVGC )ವಲಯಕ್ಕೆ 2 ಮಿಲಿಯನ್ ವೃತ್ತಿಪರರು ಬೇಕಾಗುವ ನಿರೀಕ್ಷೆಯಿದೆ.

Instagram ಫಾಲೋವರ್ಸ್ ಸಂಖ್ಯೆ ಕುಸಿತ: 25ನೇ ವರ್ಷದ ಹುಟ್ಟುಹಬ್ಬಕ್ಕೂ ಮುನ್ನ ಕಂಟೆಂಟ್ ಕ್ರಿಯೇಟರ್ ಆತ್ಮಹತ್ಯೆ
ಇನ್ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಕಡಿಮೆಯಾಗಿರುವುದು ಆಕೆಯನ್ನು ಮಾನಸಿಕ ಖಿನ್ನತೆ ಒಳಗಾಗುವಂತೆ ಮಾಡಿತ್ತು. ಏಪ್ರಿಲ್ ತಿಂಗಳ ಆರಂಭದಿಂದಲೂ ಆಕೆ ತೀವ್ರ ಒತ್ತಡದಲ್ಲಿದ್ದಳು.

