ದೇಶChittoor-Bengaluru Highway: ಅಡ್ಡ ಬಂದ ಬೈಕರ್: ಅಪಘಾತ ತಪ್ಪಿಸಲು ಹೋದ ಕಂಟೇನರ್ ಕಾರಿನ ಮೇಲೆ ಬಿದ್ದು ಟೆಕ್ಕಿ ಸಾವು! Video
ಆಂಧ್ರ ಪ್ರದೇಶದ ಚಿತ್ತೂರು-ಬೆಂಗಳೂರಿನಲ್ಲಿ ಹೈವೇಯಲ್ಲಿ ಈ ದುರಂತ ಸಂಭವಿಸಿದ್ದು, ಕಾರಿನ ಮೇಲೆ ಕಂಟೇನರ್ ಲಾರಿ ಮಗುಚಿ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿ ಕಾರಿನೊಳಗಿದ್ದ ಟೆಕ್ಕಿ ಸಾವನ್ನಪ್ಪಿದ್ದಾರೆ.